
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾನವಮಿ ಪ್ರಯುಕ್ತ ಸೋಮವಾರ ಹಿರೇ ಬಾಗೇವಾಡಿಯ ಪಾವನಕ್ಷೇತ್ರ ಬಡೇಕೊಳ್ಳಿಮಠದಲ್ಲಿ ಹಮ್ಮಿಕೊಂಡಿದ್ದ ಚಂಡಿಕಾ ಹೋಮದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಾಡಿನ ಸಮೃದ್ಧಿಗಾಗಿ ಪ್ರಾರ್ಥಿಸಿ, ಶಿವಯೋಗಿ ನಾಗೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ