Belagavi NewsBelgaum NewsKarnataka NewsPolitics

*ಕುಟುಂಬ ಸಮೇತ ಚಿಕ್ಕಹಟ್ಟಿಹೊಳಿ ವೀರಭದ್ರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಶ್ರಾವಣ ಮಾಸದ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತ ಚಿಕ್ಕಹಟ್ಟಿಹೊಳಿ ಗ್ರಾಮಕ್ಕೆ ತೆರಳಿ, ತವರು ಮನೆಯ ಆರಾಧ್ಯದೈವ ಶ್ರೀ ವೀರಭದ್ರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ್‌ ಹೆಬ್ಬಾಳಕರ್, ತಾಯಿ ಗಿರಿಜಾ ಹಟ್ಟಿಹೊಳಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button