*ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ನಗದು ಬಹುಮಾನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ -25 ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೊಡನೆ ಮಕ್ಕಳ ಸಮಾಲೋಚನೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಕಹೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರಾಜ್ಯ ಸರ್ಕಾರ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದರು. ಮೊಬೈಲ್ ನಿಂದ ದೂರ ಇರಿ ಮಕ್ಕಳ ಪಾಲಿಗೆ ಮೊಬೈಲ್ ಎಂಬುದು ಸಾಮಾಜಿಕ ಪೀಡುಗಾಗಿದೆ. ಅದು ಕೇವಲ ಶಿಕ್ಷಕರ ಹೊಣೆಯಲ್ಲ. ಮನೆಯಲ್ಲಿ ಪಾಲಕರು … Continue reading *ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ನಗದು ಬಹುಮಾನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘೋಷಣೆ*