*ಕಾಂಗ್ರೆಸ್ ಸ್ಥಿರ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಕರೆ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕಾಂಗ್ರೆಸ್ ಸ್ಥಿರ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಮುಂದಾಗಿದ್ದು, ಇದರ ವಿರುದ್ಧ ಪಕ್ಷದ ಕಾರ್ಯಕರ್ತರು ಮತ್ತೊಮ್ಮೆ ಪುಟಿದೆದ್ದು ಮುಂಬರುವ ಚುನಾವಣೆಗಳಲ್ಲಿ ವಿರೋದ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸೋಮವಾರ ಭೇಟಿ ನೀಡಿ ಕಾರ್ಯಕರ್ತರನ್ನು ಉ ದ್ದೇಶಿಸಿ ಮಾತನಾಡಿದ ಸಚಿವರು, ಶಿಸ್ತಿನ ಪಕ್ಷ ಕಾಂಗ್ರೆಸ್‌ಗೆ ಎಷ್ಟೋ ಮಂದಿ … Continue reading *ಕಾಂಗ್ರೆಸ್ ಸ್ಥಿರ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*