*ಸಿ.ಟಿ.ರವಿ ವಿರುದ್ಧ ದೂರು ದಾಖಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದೂರು ದಾಖಲಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳರ್, ಸಿ.ಟಿ.ರವಿ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಅಂಬೇಡ್ಕಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ , ಸಚಿವೆ … Continue reading *ಸಿ.ಟಿ.ರವಿ ವಿರುದ್ಧ ದೂರು ದಾಖಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*