*ಪದ್ಮಜಾದೇವಿ ಹಲಗೇಕರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಹಲಗೇಕರ್ ಅವರ ತಾಯಿ, ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ ಅವರ ಅತ್ತೆ, ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ದಿ.ನಾಥಾಜಿರಾವ್ ಹಲಗೇಕರ್ ಅವರ ಪತ್ನಿ ಪದ್ಮಜಾದೇವಿ ಹಲಗೇಕರ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಆವರಣಕ್ಕೆ ತೆರಳಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು … Continue reading *ಪದ್ಮಜಾದೇವಿ ಹಲಗೇಕರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*