*ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಡುಹಕ್ಕಿ ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಡುಗಾರಿಕೆ ಜೊತೆಗೆ ಮದ್ಯಪಾನ ವಿರೋಧಿ ಹೋರಾಟ ಸೇರಿದಂತೆ ಅನೇಕ ಜನಪರ ಹೋರಾಟಗಳಲ್ಲಿ ಸುಕ್ರಿ ಬೊಮ್ಮಗೌಡ ಸಕ್ರಿಯವಾಗಿದ್ದರು. ಸುಕ್ರಜ್ಜಿ ಅಂತಾನೇ ಪ್ರಸಿದ್ಧಿ ಪಡೆದಿದ್ದ ಸುಕ್ರಿ ಬೊಮ್ಮಗೌಡ ಅವರ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಯಿತು ಎಂದು … Continue reading *ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*