*ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ*

ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆHome add -Advt ಪ್ರಗತಿವಾಹಿನಿ ಸುದ್ದಿ: ರಾಜಕಾರಣ ಯಾರ ಮನೆಯ ಆಸ್ತಿ ಅಲ್ಲ. ಇದು ನಿಂತ ನೀರಲ್ಲ. ಸೋಲಿನಿಂದ ದೃತಿಗೆಡದೆ ಪಕ್ಷ ಸಂಘಟಿಸಿ, ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಒಂದು ಕಾಲದಲ್ಲಿ ಮಂಗಳೂರು, ಉಡುಪಿ … Continue reading *ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ*