*ಕೇಂದ್ರದ ವಿರುದ್ಧ ಅಕ್ಕಿ ಬುಟ್ಟಿ ಹಿಡಿದು ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ವಿನೂತನ ಪ್ರತಿಭಟನೆ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೈಯಲ್ಲಿ ಅಕ್ಕಿ ಬುಟ್ಟಿ ಹಿಡಿದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ನೀಡಲು ನಿರಾಕರಿಸಿರುವುದು ಖಂಡನೀಯ ಎಂದು ಕಿಡಿಕಾರಿದರು. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ … Continue reading *ಕೇಂದ್ರದ ವಿರುದ್ಧ ಅಕ್ಕಿ ಬುಟ್ಟಿ ಹಿಡಿದು ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*