*ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ಮನೆ ಬಾಗಿಲಿಗೆ ಬರುತ್ತದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ಮನೆ ಬಾಗಿಲಿಗೆ ಬರಲಿದೆ. ಇದಕ್ಕೆ ನಾನೇ ಉತ್ತಮ ಉದಾಹರಣೆ, ಮಹಿಳೆಯರು ಗುರಿ ಇಟ್ಟುಕೊಂಡು ರಾಜಕಾರಣಕ್ಕೆ ಬರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಸಬಲೀಕರಣ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ನಡೆಯುತ್ತಿರುವ ಮಹಿಳಾ ಸಬಲೀಕರಣ ಕಾರ್ಯಗಾರದಲ್ಲಿ ಮಾತನಾಡಿದ ಸಚಿವರು, ಬೂತ್‌ಮಟ್ಟದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು … Continue reading *ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ಮನೆ ಬಾಗಿಲಿಗೆ ಬರುತ್ತದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed