*ಕೇಂದ್ರ ಸರ್ಕಾರದಿಂದ ಗ್ರಾಮ ಸ್ವರಾಜ್ ಕಲ್ಪನೆಗೆ ಪೆಟ್ಟು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಫ್ರೀಡಂ ಪಾರ್ಕ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಮಹಾತ್ಮ ಗಾಂಧಿಯವರ ಕನಸಿನ ಗ್ರಾಮ ಸ್ವರಾಜ್ ಕನಸಿಗೆ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರು ಕಾಯಕಲ್ಪ ಕೊಟ್ಟಿದ್ದರೆ ಇಂದಿನ ಸರ್ಕಾರ ಮಹಾತ್ಮಗಾಂಧಿ ಕನಸಿಗೆ ಪೆಟ್ಟು ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದರು. ಫ್ರೀಡಂ ಪಾರ್ಕ್ ನಲ್ಲಿ ಕೆ.ಪಿ.ಸಿ.ಸಿ ವತಿಯಿಂದ ಮಂಗಳವಾರ ನಡೆದ ” ನರೇಗಾ ಬಚಾವ್ ಸಂಗ್ರಾಮ್” ಆಂದೋಲನದ ಅಡಿಯಲ್ಲಿ ಬೃಹತ್‌ ಪ್ರತಿಭಟನೆ ಹಾಗೂ … Continue reading *ಕೇಂದ್ರ ಸರ್ಕಾರದಿಂದ ಗ್ರಾಮ ಸ್ವರಾಜ್ ಕಲ್ಪನೆಗೆ ಪೆಟ್ಟು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*