*ಶಾಮನೂರು ಶಿವಶಂಕರಪ್ಪನವರ ಸೇವೆಯನ್ನು ಕಾಂಗ್ರೆಸ್ ಪಕ್ಷ ಮರೆಯಲು ಸಾಧ್ಯವಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಶಾಮನೂರು ಶಿವಶಂಕರಪ್ಪನವರ ಸೇವೆಯನ್ನು ಕಾಂಗ್ರೆಸ್ ಪಕ್ಷ ಮರೆಯಲು ಸಾಧ್ಯವಿಲ್ಲ, ಅವರೊಬ್ಬ ಹೃದಯ ಶ್ರೀಮಂತ ವ್ಯಕ್ತಿ ಆಗಿದ್ದರು. ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಪಂಚಮಸಾಲಿ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಸಚಿವರು, ಹಿರಿಯರ ಮಾರ್ಗದರ್ಶನ ಪಕ್ಷಕ್ಕೆ ಬೇಕು, ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ … Continue reading *ಶಾಮನೂರು ಶಿವಶಂಕರಪ್ಪನವರ ಸೇವೆಯನ್ನು ಕಾಂಗ್ರೆಸ್ ಪಕ್ಷ ಮರೆಯಲು ಸಾಧ್ಯವಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*