*ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿ: ಸುಳೇಭಾವಿ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ನೂತನ ಸರ್ಕಾರದ ರಚನೆಗೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳ ನಡುವೆಯೇ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಸುಕ್ಷೇತ್ರ ಸುಳೇಭಾವಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನಡೆಸಿದರು. ನಿಕಟಪೂರ್ವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಾಲಿ ಶಾಸಕರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ರಾಜ್ಯದ ನಿಯೋಜಿತ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗಿ ಹಾಗೂ ಪ್ರಮುಖ ಖಾತೆಗಳ … Continue reading *ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿ: ಸುಳೇಭಾವಿ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ*