*ಕಷ್ಟದಲ್ಲೂ ಸಾಧನೆ ಮಾಡಿ ರಾಷ್ಟ್ರಕ್ಕೇ ದಾರಿದೀಪವಾದ ಅಂಬೇಡ್ಕರ್ ನಮಗೆಲ್ಲ ಆದರ್ಶ: ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಅತ್ಯಂತ ಕಷ್ಟದಲ್ಲೂ ಸಾಧನೆ ಮಾಡಿ ಇಡೀ ರಾಷ್ಟ್ರಕ್ಕೆ ಅತ್ಯುತ್ತಮ ಸಂವಿಧಾನ ನೀಡಿ ದಾರಿದೀಪವಾದವರು. ಅವರು ನಮಗೆಲ್ಲ ಆದರ್ಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಶುಕ್ರವಾರ ಸಂಜೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇಸೂರ್ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭವ್ಯ ಮೂರ್ತಿಯನ್ನು ಅನಾವರಣಗೊಳಿಸಿ ಮಾತನಾಡುತ್ತಿದ್ದರು. ಅಂಬೇಡ್ಕರ್ ಅವರು ಬದುಕಿದ್ದ ಸಂದರ್ಭದಲ್ಲಿ ಅಸ್ಪೃಷ್ಯತೆಯಂತಹ ಅನಿಷ್ಟ ಪದ್ಧತಿ ಜೀವಂತವಿತ್ತು, ಬಡತನವಿತ್ತು. ಈಗಿನಂತೆ … Continue reading *ಕಷ್ಟದಲ್ಲೂ ಸಾಧನೆ ಮಾಡಿ ರಾಷ್ಟ್ರಕ್ಕೇ ದಾರಿದೀಪವಾದ ಅಂಬೇಡ್ಕರ್ ನಮಗೆಲ್ಲ ಆದರ್ಶ: ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed