*ದೇಸೂರಿನಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ‌ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ದೇಸೂರ್ ಗ್ರಾಮದಲ್ಲಿ ಸುಮಾರು 3 ಕೋಟಿ ರೂಪಾಯಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು, ಮಹಿಳೆಯಿಂದ ಏನು ಆಗುತ್ತದೆ, ಮಹಿಳೆ ಗೆಲ್ಲಲು ಯೋಗ್ಯವಿಲ್ಲ ಎಂದು ಮಾಜಿ ಶಾಸಕರು ಇದೇ ಊರಲ್ಲಿ ಚುನಾವಣೆಗೆ ಮುನ್ನ ನನ್ನ ಬಗ್ಗೆ ವ್ಯಂಗ್ಯವಾಡಿದ್ದರು. ಆದರೆ ನಿಮ್ಮೆಲ್ಲರ ಆಶಿರ್ವಾದದಿಂದ ಗೆದ್ದು ಕಳೆದ 7 … Continue reading *ದೇಸೂರಿನಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ‌ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*