*ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘ ಉದ್ಘಾಟಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ ‌20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ / ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ … Continue reading *ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*