*ಧರ್ಮಸ್ಥಳ ಪ್ರಕರಣದಲ್ಲಿ ಶೀಘ್ರವೇ ಸತ್ಯಾಸತ್ಯತೆ ಹೊರಬಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧ: ಧರ್ಮಸ್ಥಳದ ಹೆಸರಿಗೆ ಕಳಂಕ ಬರಬಾರದು ಎಂಬ ಕಾರಣಕ್ಕೆ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಈ ಕುರಿತು ಶೀಘ್ರವೇ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಗೃಹ ಸಚಿವರು ಉತ್ತರವನ್ನು ಕೊಟ್ಟಿದ್ದಾರೆ. ಅದಷ್ಟು ಬೇಗ ಸತ್ಯ ಹೊರಬೀಳಲಿದೆ ಎಂದರು. Home add -Advt ಸೌಹಾರ್ದಯುತ ಸಭೆನಿನ್ನೆ ಶ್ರಾವಣ ಸೋಮವಾರ ಆದ ಕಾರಣ ಎಲ್ಲಾ … Continue reading *ಧರ್ಮಸ್ಥಳ ಪ್ರಕರಣದಲ್ಲಿ ಶೀಘ್ರವೇ ಸತ್ಯಾಸತ್ಯತೆ ಹೊರಬಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*