*ಕರ್ನಾಟಕ ಏಕೀಕರಣಕ್ಕೆ ಕಿತ್ತೂರು ಕರ್ನಾಟಕದ ಕೊಡುಗೆ ಅವಿಸ್ಮರಣೀಯ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಕರ್ನಾಟಕ ಏಕೀಕರಣಕ್ಕೆ ಕಿತ್ತೂರು ಕರ್ನಾಟಕದ ಕೊಡುಗೆ ಅವಿಸ್ಮರಣೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಅವರು ಬುಧವಾರ, ಧಾರವಾಡದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಇವರ ವತಿಯಿಂದ ನಡೆದ 68ನೇ ಕರ್ನಾಟಕ ರಾಜ್ಯೋತ್ಸವ “ ಕರ್ನಾಟಕ ಸಂಭ್ರಮ – ೫೦ ” ರ ಸಂಭ್ರಮದಲ್ಲಿ ಪಾಲ್ಗೊಂಡು ಕಿತ್ತೂರು ಇತಿಹಾಸ ಸಂಶೋಧಕರಾದ ಲಿಂ.ದೊಡ್ಡಭಾವೆಪ್ಪ ಚನ್ನಬಸಪ್ಪ ಮೂಗಿಯವರ ಸ್ಮರಣಾರ್ಥ ದತ್ತಿ … Continue reading *ಕರ್ನಾಟಕ ಏಕೀಕರಣಕ್ಕೆ ಕಿತ್ತೂರು ಕರ್ನಾಟಕದ ಕೊಡುಗೆ ಅವಿಸ್ಮರಣೀಯ: ಲಕ್ಷ್ಮೀ ಹೆಬ್ಬಾಳಕರ್*