*ವೈದ್ಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವನಾತ್ಮಕ ಪತ್ರ*

ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಳಗಾವಿಯ ವಿಜಯ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ವೇಳೆ ಸಚಿವರು ವೈದ್ಯರಿಗೆ ಭಾವನಾತ್ಮಕ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಿಯ ವೈದ್ಯರೇ,ಕಳೆದ 13 ದಿನಗಳು ಇಲ್ಲಿ ನನಗೆ ಆಸ್ಪತ್ರೆಗಿಂತ ಮನೆಯಂತೆ ಭಾಸವಾಯಿತು, ನೀವು ನನ್ನ ಕುಟುಂಬಕ್ಕಿಂತ ಕಡಿಮೆಯಿಲ್ಲದಂತೆ ನನ್ನನ್ನು ನೋಡಿಕೊಂಡಿದ್ದೀರಿ. ನನ್ನ ಕಷ್ಟದ ಸಮಯದಲ್ಲಿ, ನೀವು ನನ್ನ ಪಕ್ಕದಲ್ಲಿ ನಿಂತು, ಪ್ರಬಲವಾದ ಬೆಂಬಲ … Continue reading *ವೈದ್ಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವನಾತ್ಮಕ ಪತ್ರ*