*ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೊಸ ಹೆಜ್ಜೆ*

ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಪ್ರದೇಶದ ಮಹಿಳೆಯರ ಆರ್ತಿಕ ಸಬಲೀಕರಣದಿಂದ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎನ್ನುವ ಚಿಂತನೆಯೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.Home add -Advt ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು, ಎಂಬಿಕೆ ಮತ್ತು ಎಲ್‌ಸಿಆರ್‌ಪಿ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ, ಕೃಷಿ ಸಖಿ ಮತ್ತು ಪಶು ಸಖಿಯರ ಮೂಲಕ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವುದು ಸಚಿವರ ಉದ್ದೇಶ. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗಾವಿಯ … Continue reading *ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೊಸ ಹೆಜ್ಜೆ*