*4 ತಿಂಗಳಲ್ಲಿ ಜೈತನಮಾಳ ಸಮಗ್ರ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಜಯ ದಾಖಲಿಸಿದರೆ ಚೈತನಮಾಳವನ್ನು ದತ್ತು ಸ್ವೀಕರಿಸಿ, ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೈತನ್ ಮಾಳದಲ್ಲಿ ಚುನಾವಣಾ ಪ್ರಚಾರ ನಡೆಸಿದ ಸಚಿವರು, ಇಲ್ಲಿರುವ ಅವ್ಯವಸ್ಥೆ ನೋಡಿ ನಿಜಕ್ಕೂ ಬೇಸರ ಉಂಟಾಯಿತು. ಕನಿಷ್ಠ ಮೂಲಭೂತ ಸೌಕರ್ಯಗಳನ್ನೂ ಒದಗಿಸಲು ಈ ಭಾಗದ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಜೈತನ್ ಮಾಳ ಜನರು ಎದುರಿಸುತ್ತಿರುವ ಮೂಲಭೂತ … Continue reading *4 ತಿಂಗಳಲ್ಲಿ ಜೈತನಮಾಳ ಸಮಗ್ರ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*