*4 ತಿಂಗಳಲ್ಲಿ ಜೈತನಮಾಳ ಸಮಗ್ರ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಜಯ ದಾಖಲಿಸಿದರೆ ಚೈತನಮಾಳವನ್ನು ದತ್ತು ಸ್ವೀಕರಿಸಿ, ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.Home add -Advt ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೈತನ್ ಮಾಳದಲ್ಲಿ ಚುನಾವಣಾ ಪ್ರಚಾರ ನಡೆಸಿದ ಸಚಿವರು, ಇಲ್ಲಿರುವ ಅವ್ಯವಸ್ಥೆ ನೋಡಿ ನಿಜಕ್ಕೂ ಬೇಸರ ಉಂಟಾಯಿತು. ಕನಿಷ್ಠ ಮೂಲಭೂತ ಸೌಕರ್ಯಗಳನ್ನೂ ಒದಗಿಸಲು ಈ ಭಾಗದ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಜೈತನ್ ಮಾಳ ಜನರು … Continue reading *4 ತಿಂಗಳಲ್ಲಿ ಜೈತನಮಾಳ ಸಮಗ್ರ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*