*ಬಿಜೆಪಿ‌‌ ಏಜೆಂಟ್ ಆಗಿರುವ ಚುನಾವಣಾ ಆಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ‌ಟೀಕೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ.‌ ಮತಗಳ್ಳತನಕ್ಕೆ ಬಿಜೆಪಿಗೆ ಬೆಂಬಲವಾಗಿ ನಿಂತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ‌ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ “ ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ ” ಕಾರ್ಯಕ್ರಮದ ಅಂಗವಾಗಿ ಕ್ಲಾಕ್ ಟವರ್ ನ ಗಾಂಧಿ ಪ್ರತಿಮೆ ಬಳಿ ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಚುನಾವಣೆಯನ್ನು ನಿಷ್ಪಕ್ಷಪಾತ, … Continue reading *ಬಿಜೆಪಿ‌‌ ಏಜೆಂಟ್ ಆಗಿರುವ ಚುನಾವಣಾ ಆಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ‌ಟೀಕೆ*