*ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವರ‌ ಪ್ರತಿಕ್ರಿಯೆ ಪ್ರಗತಿವಾಹಿನಿ ಸುದ್ದಿ: ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಪ್ರತಿಭಟನೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,‌ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ನಾನು ಬ್ಯೂಸಿ ಇದ್ದ ಕಾರಣ ಮೀಟಿಂಗ್ … Continue reading *ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*