*ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವರ ಪ್ರತಿಕ್ರಿಯೆ ಪ್ರಗತಿವಾಹಿನಿ ಸುದ್ದಿ: ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. Home add -Advt ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಪ್ರತಿಭಟನೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ನಾನು ಬ್ಯೂಸಿ … Continue reading *ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed