*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾನವೀಯತೆ: ಮನೆಗೆ ವಾಪಸ್ಸಾದ ಬಾಣಂತಿ, ಕುಟುಂಬ*

ಫೈನಾನ್ಸ್ ಕಂಪನಿಯವರೊಂದಿಗಿನ ಸಂಧಾನ ಯಶಸ್ವಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ತಾರಿಹಾಳ ಗ್ರಾಮದಲ್ಲಿ ಫೈನಾನ್ಸ್ ಕಂಪನಿಯರಿಂದ ಬಾಣಂತಿ ಹಾಗೂ ಕುಟುಂಬದವರ ಮನೆ ಜಪ್ತಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ತಿಳಿಯುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಮ್ಮ ಆಪ್ತ ಸಹಾಯಕನ ಮೂಲಕ ಫೈನಾನ್ಸ್ ಕಂಪನಿ ಜೊತೆ ಸಂಧಾನ ನಡೆಸಿದ್ದು, ಮಾತುಕತೆ ಯಶಸ್ವಿಯಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆಯಂತೆ ಅವರ ಆಪ್ತ ಸಹಾಯಕ ಮಹಾಂತೇಶ ಹಿರೇಮಠ ಅವರು ಖಾಸಗಿ ಹಣಕಾಸು ಸಂಸ್ಥೆಯವರ ಜೊತೆ ಮಾತನಾಡಿ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾನವೀಯತೆ: ಮನೆಗೆ ವಾಪಸ್ಸಾದ ಬಾಣಂತಿ, ಕುಟುಂಬ*