*ಲಸಿಕಾ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಸಹಯೋಗದಲ್ಲಿ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಚಾಲನೆ ನೀಡಿದರು. ರೈತರಿಗೆ ಆರ್ಥಿಕ ಸಂಕಷ್ಟ ಉಂಟು ಮಾಡುವ ಕಾಲುಬಾಯಿ ರೋಗದಿಂದ ರಾಜ್ಯವನ್ನು ಮುಕ್ತ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಅಭಿಯಾನ ಯಶಸ್ವಿಯಾಗಲಿ ಎಂದು ಹಾರೈಸಿದ ಸಚಿವರು, ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. … Continue reading *ಲಸಿಕಾ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*