*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದ ಗಣೇಶೋತ್ಸವ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳು ಹಾಗೂ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ಸಾರ್ವಜನಿಕ ಗಣೇಶ ಮೂರ್ತಿಗಳ ದರ್ಶನ ಪಡೆದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ ವಿವಿಧೆಡೆ ಆಯೋಜಿಸಲಾಗಿರುವ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಅವರು, ವಿಘ್ನ ವಿನಾಶಕ ಶ್ರೀ ಗಣೇಶನಲ್ಲಿ ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಕರುಣಿಸುವಂತೆ ಪ್ರಾರ್ಥಿಸಿದರು. … Continue reading *ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*