*ಖುದ್ದಾಗಿ ತೆರಳಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ನಿರಂತರ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ಮೂಲಕ ಹೆಸರಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬುಧವಾರ ಬೆಳ್ಳಂ ಬೆಳಗ್ಗೆ ತಾವೇ ಕುದ್ದಾಗಿ ವಿವಿಧೆಡೆ ತೆರಳಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ಮೊದಲಿಗೆ, ಗಣೇಶಪುರ ಗ್ರಾಮದಲ್ಲಿ ಸುಮಾರು 2.10 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಸರಸ್ವತಿ ನಗರದ ಶ್ರೀ ಸಿದ್ಧಿ ವಿನಾಯಕ ದೇವಾಲಯ ಆವರಣದಲ್ಲಿ ನಡೆಯುತ್ತಿರುವ ಉದ್ಯಾನವನ … Continue reading *ಖುದ್ದಾಗಿ ತೆರಳಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*