*ಗ್ಯಾರಂಟಿ ಯೋಜನೆಗಳು ನಿಲ್ಲೋದಿಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ‌. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯ ಕುಂಜಿಬೆಟ್ಟುವಿನ ಲಕ್ಷ್ಮೀ ನಾರಾಯಣ ರಾವ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, … Continue reading *ಗ್ಯಾರಂಟಿ ಯೋಜನೆಗಳು ನಿಲ್ಲೋದಿಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ*