*ಅಂಬೇಡ್ಕರ್ ಹೆಸರೇ ಅಭಿಮಾನದ ಸಂಕೇತ : ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಅತ್ಯಂತ ಕಷ್ಟದಲ್ಲಿ ಓದಿ ದೇಶಕ್ಕೆ ಮಾದರಿ ಸಂವಿಧಾನ ನೀಡಿರುವ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಹೆಸರೇ ಅಭಿಮಾನದ ಸಂಕೇತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. Home add -Advt ಗೋಜಗಾ ಗ್ರಾಮದ ಅಂಬೇಡ್ಕರ್ ಗಲ್ಲಿಯಲ್ಲಿ ವಿಶ್ವರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಯ ಅಳವಡಿಕೆಯ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಇಂದು ಮಹಿಳೆಯರು ಸ್ವತಂತ್ರವಾಗಿ ಓಡಾಡುತ್ತಿದ್ದರೆ, ಹಕ್ಕಿನಿಂದ ಮಾತನಾಡುತ್ತಿದ್ದರೆ, ಮಹಿಳೆಯರಿಗೆ ಸಮಾನತೆ ಸಿಕ್ಕಿದ್ದರೆ ಅದು … Continue reading *ಅಂಬೇಡ್ಕರ್ ಹೆಸರೇ ಅಭಿಮಾನದ ಸಂಕೇತ : ಲಕ್ಷ್ಮೀ ಹೆಬ್ಬಾಳಕರ್*