*ಸುಭದ್ರ ಸರ್ಕಾರ, ಸಮೃದ್ಧ ಕರ್ನಾಟಕವೇ ನಮ್ಮ ಗುರಿ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಜುಲೈ 3 ಅಥವಾ 4ರಂದು ಈ ಬಗ್ಗೆ ನಾವು ಘೋಷಿಸುವುದಾಗಿ ತಿಳಿಸಿದರು. ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಹಾಕುತ್ತೇವೆ. ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇವೆ. ಸುಭದ್ರ ಸರ್ಕಾರ, ಸಮೃದ್ಧ ಕರ್ನಾಟಕವೇ … Continue reading *ಸುಭದ್ರ ಸರ್ಕಾರ, ಸಮೃದ್ಧ ಕರ್ನಾಟಕವೇ ನಮ್ಮ ಗುರಿ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*
Copy and paste this URL into your WordPress site to embed
Copy and paste this code into your site to embed