*ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಬಾಗಲಕೋಟೆಯ ಬುದ್ದಿಮಾಂದ್ಯ ವಸತಿ ಶಾಲೆ ಮುಚ್ಚಿಸಲು ಕ್ರಮ ಪ್ರಗತಿವಾಹಿನಿ ಸುದ್ದಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್ 22 ರಿಂದ 27) ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು. ಸತ್ತವರ … Continue reading *ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed