*ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ಗಳ ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ *
*ಸ್ವಸಹಾಯ/ಸ್ತ್ರೀ ಶಕ್ತಿ ಮಾದರಿಯಲ್ಲಿ ಗುಂಪುಗಳ ರಚನೆ ಕುರಿತು ಅಧಿಕಾರಿಗಳ ಸಭೆ ನಡೆಸಿದ ಸಚಿವರು* ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ … Continue reading *ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ಗಳ ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ *
Copy and paste this URL into your WordPress site to embed
Copy and paste this code into your site to embed