*ವಿಕಲಚೇತನರಿಗೆ ದ್ವಿಚಕ್ರ ಮೋಟಾರು ವಾಹನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಅಂಗನಾವಾಡಿ ಕಾರ್ಯಕರ್ತರಿಗೆ ನೇಮಕಾತಿ ಆದೇಶ ಪತ್ರ ವಿತರಣೆHome add -Advt ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 33 ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು. ಇದೇ ವೇಳೆ 3 ವಿಕಲಚೇತನರಿಗೆ ಬ್ಯಾಟರಿಚಾಲಿತ ವೀಲ್ ಚೇರ್ ವಿತರಿಸಿದರು. ನಂತರ ಸೆಪ್ಟೆಂಬರ್ 1 ರಿಂದ 30ರವರೆಗೆ ನಡೆಯಲಿರುವ ರಾಷ್ಟ್ರೀಯ ಪೋಷಣ್ … Continue reading *ವಿಕಲಚೇತನರಿಗೆ ದ್ವಿಚಕ್ರ ಮೋಟಾರು ವಾಹನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*