*ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಕಳೆದ ಒಂದು ತಿಂಗಳು ತುಂಬಾ ಕಷ್ಟಕರವಾಗಿತ್ತು ಪ್ರಗತಿವಾಹಿನಿ ಸುದ್ದಿ: ದೇವರ ದಯೆಯಿಂದ ಸಂಪೂರ್ಣ ಗುಣಮುಖ ಆಗಿದ್ದೇನೆ. ವೈದ್ಯರು 6 ವಾರ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಬೆಳಗಾವಿಯ ಗೃಹಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಒಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ … Continue reading *ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*