*ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ಜೀವನಾಧಾರವಾಗಬೇಕೆನ್ನುವುದೇ ನನ್ನ ಉದ್ದೇಶ: ಸಚಿವೆ‌ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ, ಮಹಿಳೆಯರ ಜೀವನಕ್ಕೆ ಆಧಾರ ಆಗಬೇಕು ಎಂಬುದೇ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಹಿರೇಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಶನಿವಾರ ನಡೆದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಗೃಹಲಕ್ಷ್ಮೀ ಯೋಜನೆಯಿಂದ ಬರುವ ಹಣವನ್ನು ಸೇರಿಸಿ ಸ್ವಯಂ ಉದ್ಯೋಗ ಶುರುಮಾಡಿ ಆರ್ಥಿಕವಾಗಿ ಸಬಲರಾಗಬೇಕು ಎಂಬುದೇ ನನ್ನ … Continue reading *ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ಜೀವನಾಧಾರವಾಗಬೇಕೆನ್ನುವುದೇ ನನ್ನ ಉದ್ದೇಶ: ಸಚಿವೆ‌ ಲಕ್ಷ್ಮೀ ಹೆಬ್ಬಾಳಕರ್*