*ಗುರು ಪರಂಪರೆಗೆ ಹೆಚ್ಚು ಒತ್ತು ನೀಡುತ್ತಿರುವ ಮಠ ಮಾನ್ಯಗಳು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಹುಣಸೂರಿನ ಮಾದಹಳ್ಳಿಯಲ್ಲಿ ನಡೆದ ಶ್ರೀ ಉಕ್ಕಿನಕಂತೆ ಮಠದಲ್ಲಿ ನಡೆದ ಸಮಾರಂಭದಲ್ಲಿ ಹೇಳಿಕೆ Home add -Advt ಪ್ರಗತಿವಾಹಿನಿ ಸುದ್ದಿ: ನಾಡಿನ ಮಠ ಮಾನ್ಯಗಳಿಂದ ಗುರು ಪರಂಪರೆ ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಮಠಗಳು ಸರ್ಕಾರಕ್ಕೆ ಸಮಾನವಾಗಿ, ಸಾಮಾಜಿಕ ಬದ್ಧತೆಯೊಂದಿಗೆ ಕೆಲಸ ಮಾಡುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಾದಹಳ್ಳಿಯಲ್ಲಿ ನಡೆದ ಶ್ರೀ ಗುರು ಬೂದಿಸ್ವಾಮಿಗಳ 397ನೇ ಆರಾಧನೆ, 63 ಪ್ರಮಥರ ಪೂಜೆ ಶ್ರೀಮಠದ … Continue reading *ಗುರು ಪರಂಪರೆಗೆ ಹೆಚ್ಚು ಒತ್ತು ನೀಡುತ್ತಿರುವ ಮಠ ಮಾನ್ಯಗಳು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*