*ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಮಹಿಳೆಯರ ಪರ ಹಲವಾರು ಯೋಜನೆಗಳನ್ನು ರೂಪಿಸಿರುವುದು ಕಾಂಗ್ರೆಸ್ ಪಕ್ಷ ಪ್ರಗತಿವಾಹಿನಿ ಸುದ್ದಿ: ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದಿನ 50 ವರ್ಷಕ್ಕೆ ಪೀಠಿಕೆ ಹಾಕಿದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ … Continue reading *ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*