*ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಮಹಿಳೆಯರ ಪರ ಹಲವಾರು ಯೋಜನೆಗಳನ್ನು ರೂಪಿಸಿರುವುದು ಕಾಂಗ್ರೆಸ್ ಪಕ್ಷ ಪ್ರಗತಿವಾಹಿನಿ ಸುದ್ದಿ: ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದಿನ 50 ವರ್ಷಕ್ಕೆ ಪೀಠಿಕೆ ಹಾಕಿದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬೆಂಗಳೂರು … Continue reading *ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*