*ಹೆಣ್ಣು ಧೈರ್ಯದಿಂದ ಇದ್ದರೆ ಮನೆಗೆ ಬೆಳಕಿದ್ದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಸಾಧಕಿಯರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ ಪ್ರಗತಿವಾಹಿನಿ ಸುದ್ದಿ: ಹೆಣ್ಣು ಸ್ವಾಭಿಮಾನದ ಪ್ರತೀಕ, ಹೆಣ್ಣು ಧೈರ್ಯದಿಂದ ಇದ್ದರೆ ಇಡೀ ಮನೆಗೆ ಬೆಳಕಿದ್ದಂತೆ, ಮನೆಯಲ್ಲಿರುವ ಮಕ್ಕಳು, ಗಂಡ, ಅತ್ತೆ ಮಾವ ಎಲ್ಲರೂ ಧೈರ್ಯದಿಂದ ಇರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮಹಿಳೆ ಮನೆಯಲ್ಲಿ ನಕ್ಕರೆ ಇಡೀ ಮನೆಯೇ ನಗುತ್ತಿರುತ್ತೆ, ಸ್ವಾಭಿಮಾನದಿಂದ ಇದ್ದರೆ ಮನೆಯಲ್ಲಿರುವ ಎಲ್ಲರೂ … Continue reading *ಹೆಣ್ಣು ಧೈರ್ಯದಿಂದ ಇದ್ದರೆ ಮನೆಗೆ ಬೆಳಕಿದ್ದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*