*ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನತಾ ದರ್ಶನ: ಸಾವಿರಾರು ಜನರ ಅಹವಾಲುಗಳಿಗೆ ಸ್ಪಂದನೆ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಈ ಜನತಾ ದರ್ಶನ ಮಧ್ಯಾಹ್ನ 2 ಗಂಟೆಯವರೆಗೆ ನಿರಂತರವಾಗಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ತಮ್ಮ ಸಮಸ್ಯೆಗಳು, ಅಹವಾಲುಗಳು ಮತ್ತು ಬೇಡಿಕೆಗಳನ್ನು ಸಚಿವರ ಮುಂದಿಟ್ಟರು. ಇ ಖಾತಾ, ಮಂದಿರ ನಿರ್ಮಾಣ, ಉದ್ಯೋಗ, ಪಿಂಚಣಿ, ಮನೆ ನಿರ್ಮಾಣ, ರಸ್ತೆ, … Continue reading *ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನತಾ ದರ್ಶನ: ಸಾವಿರಾರು ಜನರ ಅಹವಾಲುಗಳಿಗೆ ಸ್ಪಂದನೆ*