Belagavi NewsBelgaum NewsPolitics
*ಬೆಳಗಾವಿಯ ಗೃಹ ಕಚೇರಿಯಲ್ಲಿ ಜನತಾದರ್ಶನ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗುರುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಜನತಾದರ್ಶನ ನಡೆಸಿದರು.

ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




