*ಮಹಿಳೆಗೆ ಹೋರಾಟವೇ ಮನೋಬಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಕದಳಿ ಮಹಿಳಾ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೇಳಿಕೆ Home add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಿಳೆಗೆ ಹೋರಾಟವೇ ಮನೋಬಲ. ಮಹಿಳೆಯರು ತಮ್ಮ ಅಗತ್ಯತೆಯನ್ನು ಹೋರಾಟದಿಂದಲೇ ಪಡೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕದಳಿ ಮಹಿಳಾ ಸಮಾವೇಶ ಹಾಗೂ … Continue reading *ಮಹಿಳೆಗೆ ಹೋರಾಟವೇ ಮನೋಬಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*