*ಸೋಲಿಸಿದವರ ಮನಗೆದ್ದು ನನ್ನ ಪರ ಕೆಲಸ ಮಾಡುವಂತೆ ಮಾಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್*

ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಹೇಳಿಕೆHome add -Advt ಪ್ರಗತಿವಾಹಿನಿ ಸುದ್ದಿ; ಕಾರ್ಕಳ: ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಕ್ಷೇತ್ರಗಳಲ್ಲಿ ಸೋತಿರಬಹುದು, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ನಾವೆಲ್ಲ ಸೇರಿ ವಿಶ್ವಾಸ ಕಳೆದುಕೊಳ್ಳದೆ ಪಕ್ಷ ಸಂಘಟಿಸೋಣ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ರಾಜ್ಯ … Continue reading *ಸೋಲಿಸಿದವರ ಮನಗೆದ್ದು ನನ್ನ ಪರ ಕೆಲಸ ಮಾಡುವಂತೆ ಮಾಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್*