*ಮಕ್ಕಳ ನೆಚ್ಚಿನ ಆಯ್ಕೆಯನ್ನು ಪ್ರೋತ್ಸಾಹಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*

ಬಾಲವಿಕಾಸ ಅಕಾಡೆಮಿಯ ವಿವಿಧ ಪ್ರಶಸ್ತಿಗಳ ಪ್ರದಾನ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಕ್ಕಳಿಗೆ ಯಾವುದೇ ಒತ್ತಡ ಹಾಕದೇ ಅವರ ಆಯ್ಕೆಯನ್ನು ಪ್ರೋತ್ಸಾಹಿಸಬೇಕು.‌ ಹಾಗೆಯೇ ಪಾಲಕರ ಕನಸನ್ನು ನನಸು ಮಾಡುವುದು ಕೂಡ ಮಕ್ಕಳ ಕರ್ತವ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವಿವಿಧ ಪ್ರಶಸ್ತಿಗಳನ್ನು … Continue reading *ಮಕ್ಕಳ ನೆಚ್ಚಿನ ಆಯ್ಕೆಯನ್ನು ಪ್ರೋತ್ಸಾಹಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*