*ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಸಿಗುವ ಅವಕಾಶ. ಅದನ್ನು ಸೂಕ್ತವಾಗಿ ಬಳಸಿಕೊಂಡು ಉತ್ತಮ ಕೆಲಸಗಳನ್ನು ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ -25 ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೊಡನೆ ಮಕ್ಕಳ ಸಮಾಲೋಚನೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಪ್ರತಿಯೊಬ್ಬರು ಜೀವನದಲ್ಲಿ ತಮ್ಮದೇ ಆದ ಗುರಿ ಇಟ್ಟು … Continue reading *ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed