*ರಾಜಕೀಯಕ್ಕೂ ಸಹಕಾರ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಸೌಹಾರ್ದ ಸಹಕಾರಿ ಕಾಯ್ದೆಯ ರಜತ ಮಹೋತ್ಸವ ಸಮಾರೋಪ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸಹಕಾರಿ ಕ್ಷೇತ್ರ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಹಕಾರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಕೆ.ಎಲ್.ಇ ಸಂಸ್ಥೆಯ ಜಿ.ಎನ್.ಎಂ.ಸಿ ಡಾ.ಬಿ.ಎಸ್ ಜಿರಗೆ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಶಾಸನಬದ್ಧ ಸಹಕಾರಿ ಸಂಸ್ಥೆಯ ಸೌಹಾರ್ದ ಸಹಕಾರಿ ಕಾಯ್ದೆಯ ರಜತ ಮಹೋತ್ಸವ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ … Continue reading *ರಾಜಕೀಯಕ್ಕೂ ಸಹಕಾರ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*