*ರಾಜಕೀಯಕ್ಕೂ ಸಹಕಾರ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಸೌಹಾರ್ದ ಸಹಕಾರಿ ಕಾಯ್ದೆಯ ರಜತ ಮಹೋತ್ಸವ ಸಮಾರೋಪ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸಹಕಾರಿ ಕ್ಷೇತ್ರ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಹಕಾರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಬೆಳಗಾವಿಯ ಕೆ.ಎಲ್.ಇ ಸಂಸ್ಥೆಯ ಜಿ.ಎನ್.ಎಂ.ಸಿ ಡಾ.ಬಿ.ಎಸ್ ಜಿರಗೆ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಶಾಸನಬದ್ಧ ಸಹಕಾರಿ ಸಂಸ್ಥೆಯ ಸೌಹಾರ್ದ ಸಹಕಾರಿ ಕಾಯ್ದೆಯ ರಜತ ಮಹೋತ್ಸವ … Continue reading *ರಾಜಕೀಯಕ್ಕೂ ಸಹಕಾರ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*