*ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಆರ್.ಆರ್. ನಗರದಲ್ಲಿ ಕೆ.ಡಿ.ಸಿ. ಡೆಂಟಲ್ ಕೇರ್ ಹಾಗೂ ಪಿ-ಕ್ಯಾನ್ಸರ್ ಸೆಂಟರ್ ವತಿಯಿಂದ ಆಯೋಜಿಸಲಾಗಿರುವ ‘ಉಚಿತ ಬಾಯಿ ಆರೋಗ್ಯ ತಪಾಸಣಾ ಶಿಬಿರ’ಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.Home add -Advt ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ನಡೆಯಲಿರುವ ಈ ಅಭಿಯಾನವು ಸಾರ್ವಜನಿಕರಲ್ಲಿ … Continue reading *ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್*